ಹಾಸನ: ಹಾಸನ ಜಿಲ್ಲೆಯಾದ್ಯಂತ ಡಿಸೆಂಬರ್ 8 ರ ಸಂಜೆ 4 ಗಂಟೆಯಿಂದ ಡಿಸೆಂಬರ್ 10 ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ಬಗೆಯ ಮದ್ಯ ಮಾರಾಟ, ಸಾಗಾಟ, ತಯಾರಿಕೆ, ಸರಬರಾಜು ಹಾಗೂ ಅಮಲು ಪಾನೀಯಗಳ ಸೇವನೆಯನ್ನು ಸರ್ಕಾರಿ ಹಾಗೂ ಖಾಸಗಿ ಅಂಗಡಿಗಳಲ್ಲಿ, ಡಾಬಾಗಳಲ್ಲಿ, ಬಾರುಗಳಲ್ಲಿ, ಸ್ಟಾರ್ ಹೋಟೆಲ್‌ಗಳಲ್ಲಿ, ರೆಸ್ಟೋರೆಂಟ್‌ಗಳಲ್ಲಿ ಮದ್ಯದ ಅಂಗಡಿಗಳಲ್ಲಿ ಮಾಡುವುದನ್ನು ಹಾಗೂ ಮದ್ಯ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್.ಗಿರೀಶ್ ಅವ ರು ತಿಳಿಸಿದ್ದಾರೆ.
Tags
ಹಾಸನ