ಗೆಲುವು ಸಾಧಿಸಿದ ಸೂರಜ್ ರೇವಣ್ಣ ಜಿಲ್ಲಾ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರ.

ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆ.ಡಿ.ಎಸ್.ಅಭ್ಯರ್ಥಿ ಸೂರಜ್ ರೇವಣ್ಣ ಅವರಿಗೆ   ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಗಿರೀಶ್ ಅವರು ಪ್ರಮಾಣ ಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ಹೆಚ್.ಡಿ.ರೇವಣ್ಣ,ಸಿ.ಎನ್. ಬಾಲಕೃಷ್ಣ, ಸಂಸದರಾದ ಪ್ರಜ್ವಲ್ ರೇವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಭವಾನಿ ರೇವಣ್ಣ, ,ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಕವಿತ ರಾಜಾರಾಂ, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಬಿ.ಎನ್.ನಂದಿನಿ     ಹಾಜರಿದ್ದರು.

Post a Comment

Previous Post Next Post