ಹಾಸನದಲ್ಲಿಂದು 143 ಕರೋನ ಪಾಸಿಟಿವ್ ಪತ್ತೆ

ಹಾಸನಸೀಮೆ :08-01-2022

ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 143 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 112631 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 363 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 110884  ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ  ಮಂದಿ ಚಿಕಿತ್ಸೆಗೆ ದಾಖಲಾಗಿಲ್ಲ,  ಜಿಲ್ಲೆಯಲ್ಲಿಂದು ಕೋವಿಡ್‌ನಿಂದ ಸಾವನ್ನಪ್ಪಿಲ್ಲ , ಜಿಲ್ಲೆಯಲ್ಲಿ 23 - 3 -2021 ರಿಂದ ಇಲ್ಲಿಯವರೆಗೆ ಒಟ್ಟು 918 ಮಂದಿ ಸಾವನ್ನಪ್ಪಿದ್ದಾರೆ.


Post a Comment

Previous Post Next Post