ಹಾಸನಸೀಮೆ :09-01-2022
ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 179 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 112810 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 526 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 110900 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಮಂದಿ ಚಿಕಿತ್ಸೆಗೆ ದಾಖಲಾಗಿಲ್ಲ, ಜಿಲ್ಲೆಯಲ್ಲಿಂದು ಕೋವಿಡ್ನಿಂದ ಸಾವನ್ನಪ್ಪಿಲ್ಲ , ಜಿಲ್ಲೆಯಲ್ಲಿ 22 - 3 -2021 ರಿಂದ ಇಲ್ಲಿಯವರೆಗೆ ಒಟ್ಟು 918 ಮಂದಿ ಸಾವನ್ನಪ್ಪಿದ್ದಾರೆ.