ಹಾಸನಸೀಮೆ :13-01-2022
ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 547 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 113999 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1599 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 111016 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಮಂದಿ ಚಿಕಿತ್ಸೆಗೆ ದಾಖಲಾಗಿಲ್ಲ, ಜಿಲ್ಲೆಯಲ್ಲಿಂದು ಕೋವಿಡ್‌ನಿಂದ ಸಾವನ್ನಪ್ಪಿಲ್ಲ , ಜಿಲ್ಲೆಯಲ್ಲಿ 11 - 05 -2000 ರಿಂದ ಇಲ್ಲಿಯವರೆಗೆ ಒಟ್ಟು 1384 ಮಂದಿ ಸಾವನ್ನಪ್ಪಿದ್ದಾರೆ.