ಹಾಸನದಲ್ಲಿಂದು 89 ಕರೋನ ಪಾಸಿಟಿವ್ ಪತ್ತೆ

 ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 89 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 112488 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 250 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 110854  ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ  ಮಂದಿ ಚಿಕಿತ್ಸೆಗೆ ದಾಖಲಾಗಿಲ್ಲ,  ಜಿಲ್ಲೆಯಲ್ಲಿಂದು ಕೋವಿಡ್‌ನಿಂದ ಸಾವನ್ನಪ್ಪಿಲ್ಲ , ಜಿಲ್ಲೆಯಲ್ಲಿ 23 - 3 -2021 ರಿಂದ ಇಲ್ಲಿಯವರೆಗೆ ಒಟ್ಟು 918 ಮಂದಿ ಸಾವನ್ನಪ್ಪಿದ್ದಾರೆ.


Post a Comment

Previous Post Next Post