ನಾಳೆಯಿಂದ ಮೂರು ದಿನ ಹಾಸನ ಮತ್ತು ಆಲೂರು ತಾಲ್ಲೂಕಿನ ಶಾಲೆಗಳಿಗೆ ರಜೆ

ಹಾಸನ : ಹಾಸನ ಮತ್ತು ಆಲೂರು ತಾಲ್ಲೂಕಿನಲ್ಲಿ ಬುದುವಾರದಿಂದ ಶನಿವಾರದ ವರೆಗೆ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲಾಡಳಿತದೊಂದಿಗೆ ಸುದೀರ್ಘ ಸಭೆ ನಡೆಸಿ ನಂತರ ರಜೆ ಘೋಷಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ.

ಹಾಸನ ಮತ್ತು ಆಲೂರು ತಾಲ್ಲೂಕಿನಲ್ಲಿ ಶಾಲಾ ಮಕ್ಕಳಿಗೆ ಕರೋನ ವ್ಯಾಪಕವಾಗಿ ಹರಡಿದ ಹಿನ್ನಲೆ ಈ ತೀರ್ಮಾನಕ್ಕೆ ಬರಬೇಕಾಯಿತು.

ಸಾರ್ವಜನಿಕರು‌ ಹೊರಗಡೆ ವ್ಯವಹಾರ ನಡೆಸುವಾಗ ಮಾಸ್ಕ್ ಕಡ್ಡಾಯ ಎಂದು ಅವರು ಹೇಳಿದರು..

Post a Comment

Previous Post Next Post