ಚನ್ನರಾಯಪಟ್ಟಣದಲ್ಲಿ ಇಂದು ನಡೆದ ಸಂಜೀವಿನಿ ಮಾಸಿಕ ಸಂತೆಯಲ್ಲಿ ಹಾಸನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾರಂತರಾಜ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ವಿಟಲ್ ಕಾವಳೆ ಹಾಗೂ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ಇಂದು ಸಂಜೀವಿನಿ ಮಾಸಿಕ ಸಂತೆಯ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
Tags
ಚನ್ನರಾಯಪಟ್ಟಣ