ಹಾಸನ ಜಿಲ್ಲೆಯಲ್ಲಿ ನೆನ್ನೆ ರಾತ್ರಿಯಿಂದ ನಿರಂತರ ಮಳೆ ಹಿನ್ನೆಲೆ
ಹಾಸನ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
![]() |
ಸಾಂದರ್ಭಿಕ ಚಿತ್ರ |
ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆಯಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಕಾಶ್ ಆದೇಶ
ಬೇಸಿಗೆ ರಜೆ ಮುಗಿದು ಎರಡು ದಿನಗಳ ಹಿಂದೆ ಆರಂಭವಾಗಿದ್ದ ಶಾಲೆಗಳು
ನೆನ್ನೆ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ
ಮಳೆಯಿಂದ ಮಕ್ಕಳು ಶಾಲೆಗಳಿಗೆ ಬರಲು ಸಮಸ್ಯೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ