ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಮತ ನೀಡುವಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮನವಿ

ಹಾಸನ :- ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಾಮು ರವರಿಗೆ ಮೊದಲ ಪ್ರಾಶಸ್ತ್ಯ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕೆಂದು ಹಾಸನ , ಮಂಡ್ಯ , ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಪದವೀಧರ ಮತದಾರರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮನವಿ ಮಾಡಿದ್ದಾರೆ.

Post a Comment

Previous Post Next Post