ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಫೋಟೋ ಚಿತ್ರೀಕರಣ ನಿಷೇಧಿಸಿ ಆದೇಶ : ಕೆಲವೇ ಗಂಟೆಗಳಲ್ಲಿ ಆದೇಶವನ್ನು ವಾಪಸ್ ಪಡೆದ ರಾಜ್ಯ ಸರ್ಕಾರ ..

ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಫೋಟೋ ಚಿತ್ರೀಕರಣ ನಿಷೇಧಿಸಿ ಆದೇಶ : ಕೆಲವೇ ಗಂಟೆಗಳಲ್ಲಿ ಆದೇಶವನ್ನು ವಾಪಸ್ ಪಡೆದ ರಾಜ್ಯ ಸರ್ಕಾರ ..
ಪೂರ್ವಾನುಮತಿ ಇಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಅನಧಿಕೃತ ವ್ಯಕ್ತಿಗಳು ವಿಡಿಯೋ ಮಾಡುವುದು ಫೋಟೋ ಚಿತ್ರೀಕರಿಸುವುದನ್ನು ನಿಷೇಧಿಸಿ ಶುಕ್ರವಾರ ಸಂಜೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ಆದೇಶದ ವಿರುದ್ಧವಾಗಿ ರಾಜ್ಯಾದ್ಯಂತ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತವಾದ ಸರ್ಕಾರವು ಶುಕ್ರವಾರ ಮಧ್ಯರಾತ್ರಿ ತನ್ನ ನೂತನ ಆದೇಶವನ್ನು ವಾಪಸ್ ಪಡೆದಿದೆ ...

Post a Comment

Previous Post Next Post