ಅರಕಲಗೂಡು :- ತಾಲ್ಲೂಕಿನಾದ್ಯಂತ ಅತಿವೃಷ್ಟಿಯಿಂದ ಮನೆ ಹಾನಿಗೀಡಾದ ಕುಟುಂಬಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ತಕ್ಷಣವೇ ಸರ್ಕಾರಕ್ಕೆ ವರದಿ ಸಲ್ಲಿಸಲು ಕಾರ್ಯಪ್ರವೃತ್ತವಾಗಬೇಕು ಎಂದು ತಾಲ್ಲೂಕು ಕಾಂಗ್ರೆಸ್ ಮುಖಂಡರಾದ ಎಂ ಟಿ ಕೃಷ್ಣೇಗೌಡ ಹೇಳಿದ್ದಾರೆ .
ಅತಿಯಾದ ಮಳೆಯಿಂದಾಗಿ ಮನೆಗಳಿಗೆ ಹಾನಿಯಾಗಿದ್ದ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿ ಆರ್ಥಿಕ ಧನ ಸಹಾಯ ಮಾಡಿದರು .
Tags
ಅರಕಲಗೂಡು