ಅರಕಲಗೂಡು:- ತಾಲ್ಲೂಕಿನ ಮಲ್ಲಿಪಟ್ಟಣ ಹೋಬಳಿ ಮಣಜೂರು ಬೆಟ್ಟದಲ್ಲಿರುವ ಶ್ರೀ ರಂಗನಾಥಸ್ವಾಮಿ ರಂಗನಾಥ ಸ್ವಾಮಿಗೆ ಇಂದು ವಿಶೇಷ ಪೂಜೆ ಸಲ್ಲಿಸಲಾಗಿದೆ .
ಶ್ರಾವಣ ಮಾಸದ ಮೊದಲ ದಿನದ ಅಂಗವಾಗಿ ಇಂದು ಶ್ರೀಸ್ವಾಮಿಯವರಿಗೆ ಇಂದು ಮುಂಜಾನೆಯಿಂದಲೇ ವಿವಿಧ ಅಭಿಷೇಕ ಮಾಡಿ ವಿಶೇಷ ಪುಷ್ಪಾಲಂಕೃತ ಹಾಗೂ ಮಂಗಳವಾದ್ಯದೊಂದಿಗೆ ಶ್ರೀರಂಗನಾಥ ಸ್ವಾಮಿನ್ನು ಪೂಜಿಸಲಾಯಿತು .ದೇವಾಲಯಕ್ಕೆ ಆಗಮಿಸಿದ ನೂರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ಶ್ರೀ ಸ್ವಾಮಿಯ ದರ್ಶನವನ್ನು ಪಡೆದರು ಹಾಗೂ ದೇವಾಲಯಕ್ಕೆ ಆಗಮಿಸಿದ ಪ್ರತಿಯೊಬ್ಬ ಭಕ್ತಾದಿಗಳಿಗೂ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು .
Tags
ಅರಕಲಗೂಡು