ಜಿಲ್ಲಾ ಸ್ಟೋನ್ ಕ್ರಷರ್ ಮತ್ತು ಕ್ವಾರೆ ಮಾಲೀಕರ ಸಂಘದ ವತಿಯಿಂದ ನೂತನ ಎಸ್ಪಿ ಅವರಿಗೆ ಅಭಿನಂದನೆ

 ಹಾಸನ :- ಹಾಸನ ಜಿಲ್ಲಾ ಸ್ಟೋನ್ ಕ್ರಷರ್ ಮತ್ತು ಕ್ವಾರೆ ಮಾಲೀಕರ ಸಂಘದ ಸದಸ್ಯರು ಇಂದು ಇತ್ತೀಚೆಗಷ್ಟೇ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ  ಹರಿರಾಂ ಶಂಕರ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಭೇಟಿ ಮಾಡಿ ಅವರನ್ನು ಅಭಿನಂದಿಸಿದರು .ಈ ಸಂದರ್ಭದಲ್ಲಿ ಜಿಲ್ಲಾ ಸ್ಟೋನ್ ಕ್ರಷರ್ ಮತ್ತು ಕ್ವಾರೆ ಮಾಲೀಕರ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.


Post a Comment

Previous Post Next Post