ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಬಾರಿ ಬಹುಮತದಿಂದ ಜಯ.

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿ   ದ್ರೌಪದಿ ಮುರ್ಮು ಅವರು ಬಾರಿ ಬಹುಮತದಿಂದ ಜಯಗಳಿಸಿದ ಹಿನ್ನೆಲೆಯಲ್ಲಿ.

ಹಾಸನ ನಗರದ ಎಂ.ಜಿ ರಸ್ತೆಯ ಗಾಂಧಿ ಪ್ರತಿಮೆ ಬಳಿ ಶಾಸಕ ಪ್ರೀತಂಗೌಡ ನೇತೃತ್ವದಲ್ಲಿ  ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ವೇಣುಗೋಪಾಲ, ಪ್ರೀತಿ ವರ್ಧನ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Post a Comment

Previous Post Next Post