ಸಕಲೇಶಪುರ:- ನಗರದಲ್ಲಿ ಸಕಲೇಶಪುರ ಬಿಜೆಪಿ ಯುವಮೋರ್ಚಾ ವತಿಯಿಂದ ಆಯೋಜಿಸಿದ್ದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಬೈಕ್ ರ‍್ಯಾಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ನಗರದೆಲ್ಲೆಡೆ ದೇಶಭಕ್ತಿಯ ಘೋಷಣೆಯ ಮೂಲಕ ರ‍್ಯಾಲಿ ಯಶಸ್ವಿಗೊಳಿಸಲಾಯಿತು. ಹಾಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕಂಡೇಶ್ವರ್ , ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಶ್ರೀ ಮಂಜುನಾಥ್ ಸಂಘಿ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಶಶಿ, ಯುವಮೋರ್ಚಾ ತಾಲ್ಲೂಕು ಅಧ್ಯಕ್ಷರಾದ ಶ್ರೀ ಜಿತೇಂದ್ರ , ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ತಾಲ್ಲೂಕು ಬಿಜೆಪಿ ಮುಖಂಡರಾದ ಮಂಜು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Tags
ಸಕಲೇಶಪುರ