ಮಾನವೀಯತೆ ಮೆರೆದ ಮಾಜಿ ಸಚಿವ ಎ ಮಂಜು ..

ಅರಕಲಗೂಡು :- ಮಾಜಿ ಸಚಿವರಾದ ಎ ಮಂಜು ಇಂದು ಕಾರ್ಯನಿಮಿತ್ತ ಅರಕಲಗೂಡಿಗೆ ತೆರಳುವಾಗ ಮಾರ್ಗಮಧ್ಯೆ ತಾಲ್ಲೂಕಿನ ಕುಪ್ಪೆ ಗ್ರಾಮದ ಬಳಿ ಬೈಕ್ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ .
ಮಾಜಿ ಸಚಿವರ ಈ ಸಮಾಜಮುಖಿ ಸೇವೆಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ .

Post a Comment

Previous Post Next Post