ಸಕಲೇಶಪುರ ತಾಲೂಕಿನಲ್ಲಿ ಮಳೆಯಿಂದ ಹಾನಿ ಪ್ರಮಾಣ ಹೆಚ್ಚುತ್ತಲೇ ಸಾಗುತ್ತಿದೆ. ವಣಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತಂಬಲಗೇರಿ ಗ್ರಾಮದ ಶಾರದಮ್ಮರವರ ಮನೆ ಮಳೆಯಿಂದ ಸಂಪೂರ್ಣ ಹಾಳಾಗಿದೆ.
ಮಾಹಿತಿ ತಿಳಿದ ತಕ್ಷಣ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಧಿಕಾರಿ ಹರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Tags
ಸಕಲೇಶಪುರ