ಹಾಸನಾಂಬ ಜಾತ್ರಾ ಮಹೋತ್ಸವ ಕ್ಕೆ ಮುಹೂರ್ತ ಫಿಕ್ಸ್

ಹಾಸನ:-  ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ತಾಯಿಯ ಈ ಬಾರಿಯ   ಜಾತ್ರಾ ಮಹೋತ್ಸವ ಕ್ಕೆ ಮುಹೂರ್ತ ನಿಗದಿಯಾಗಿದ್ದು  ಅಕ್ಟೋಬರ್ 13 ರಿಂದ 27 ರವರೆಗೆ ಹಾಸನಾಂಬ ಉತ್ಸವ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ..

ಹಾಸನಾಂಬಾ ತಾಯಿಯ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಪೂರ್ವ ಸಿದ್ಧತೆ  ಬಗ್ಗೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಶಾಸಕ ಪ್ರೀತಂಗೌಡ ದೇವಾಲಯದ ಆವರಣದಲ್ಲಿ ಪರಿಶೀಲನೆ ನಡೆಸಿದರು .
ಈ ಸಂದರ್ಭದಲ್ಲಿ  ಜಿಲ್ಲಾಧಿಕಾರಿ ಅರ್ಚನಾ, ಎಸ್ಪಿ ಹರಿರಾಮ್ ಶಂಕರ್, ಎಸ್ಪಿ ಜಗದೀಶ್, ನಗರಸಭೆ ಅಧ್ಯಕ್ಷ ಮೋಹನ್ ಹಾಜರಿದ್ದರು

Post a Comment

Previous Post Next Post