ಮತ ಎಣಿಕೆಗೆ ಕ್ಷಣಗಣನೆ : 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ


ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದ್ದು, 8:30ರ ಸುಮಾರಿಗೆ ಇವಿಎಂ ಮತಗಳ ಎಣಿಕೆಗೆ ಆರಂಭವಾಗಬಹುದು. ಇಂದು ವಿವಿಧ ಪಕ್ಷಗಳ ಬರೋಬ್ಬರಿ 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.ಮಧ್ಯಾಹ್ನದ ಹೊತ್ತಿಗೆ ಬಹುತೇಕ ಎಲ್ಲಾ ಫಲಿತಾಂಶ ಲಭ್ಯವಾಗುವ ಸಾಧ್ಯತೆ ಇದೆ. ಒಟ್ಟು 36 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ

Post a Comment

Previous Post Next Post