ಅರಸೀಕೆರೆಯಲ್ಲಿ ಆಕಸ್ಮಿಕ ಬೆಂಕಿಯಿಂದ ಧಗಧಗಿಸಿದ ಫರ್ನಿಚರ್ ಗೋಡೋನ್‌

ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದ ಹೊಯ್ಸಳ ನಗರದಲ್ಲಿನ ಫರ್ನಿಚರ್ ಗೋಡೋನ್‌ಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಇದರ ಪರಿಣಾಮ ಗೋಡಾನ್‌ನಲ್ಲಿದ್ದ ಪೀಠೋಪಕರಣಗಳು ಬೆಂಕಿಗಾಹುತಿ ಆಗಿವೆ.


ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಗೋಡಾನ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಂತರ ಆಗಮಿಸಿದ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಅರಸೀಕೆರೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

Post a Comment

Previous Post Next Post