ಸ್ಟ್ರಾಂಗ್‌ರೂಂನಲ್ಲಿ ಮತಯಂತ್ರ ಭದ್ರ: ಕೌಂಟಿಂಗ್‌ಗೆ ಸಿದ್ಧತೆ

ಹಾಸನ: ಮೇ ೧೦ ರಂದು ಜಿಲ್ಲೆಯ ೭ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾ ವಣೆ ನಡೆದಿದ್ದು ಮತ ಯಂತ್ರಗಳನ್ನು ನಗರದ ಸರ್ಕಾರಿ ಇಂಜಿನಿಯರಿಂಗ್ ಕಟ್ಟಡದ ಸ್ಟ್ರಾಂಗ್ ರೂಮ್ನಲ್ಲಿ ಬಿಗಿ ಭದ್ರತೆಯೊಂದಿಗೆ ಇರಿಸಲಾಗಿದೆ.

ಜಿಲ್ಲೆಯ ಹಾಸನ, ಅರಕಲಗೂಡು, ಸಕಲೇಶಪುರ, ಬೇಲೂರು, ಅರಸೀಕೆರೆ, ಶ್ರವಣಬೆಳಗೊಳ, ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಗಳಲ್ಲಿನ ೨,೦೦೦ ಮತ ಕೇಂದ್ರಗಳಲ್ಲಿ ನಡೆಸಲಾದ ಮತದಾನದ ಇವಿ ಯಂತ್ರಗಳನ್ನು ಏಳು ವಿಧಾನಸಭಾ ಕ್ಷೇತ್ರಗಳಿಂದ ಸಂಗ್ರಹಿಸಿ ಇಂಜಿನಿಯರಿಂಗ್ ಕಾಲೇಜಿ ಕಟ್ಟಡದಲ್ಲಿ ಇಡಲಾಗಿದ್ದು ಮೇ ೧೩ ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

Post a Comment

Previous Post Next Post