ಹಾಸನ ಜೂ 23: ಜಿಲ್ಲೆಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಎಲ್ಲಾ ಅಧಿಕಾರಿ ಸಿಬ್ಬಂದಿ ಶ್ರಮಿಸಬೇಕಿದೆ ಎಂದು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವ್ಯವಸ್ಥೆ, ಅಧಿಕಾರಿ ಸಿಬ್ಬಂದಿ ಬಗ್ಗೆ ತನಗೆ ಅಪಾರ ವಿಶ್ವಾಸ ಇದ್ದು ಅದನ್ನು ಉಳಿಸುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.
ಕಷ್ಟದ ಕಾರಣಗಳಿಂದ ಪೊಲೀಸ್ ಠಾಣೆಗಳಿಗೆ ಬರುವ ಸಾರ್ವಜನಿಕರ ಬಗ್ಗೆ ಸಹಾನುಭೂತಿಯಿಂದ ವರ್ತಿಸಿ. ತಾಳ್ಮೆಯಿಂದ ಅವರ ಸಮಸ್ಯೆ ಆಲಿಸಿ ನ್ಯಾಯಸಮ್ಮತ ಕ್ರಮಗಳನ್ನು ಸಕಾಲದಲ್ಲಿ ಕೈ ಗೊಳ್ಳಿ ಎಂದು ಸಚಿವರು ಸೂಚನೆ ನೀಡಿದರು.
ಪೊಲೀಸ್ ಇಲಾಖೆಯಲ್ಲಿ ತಳಮಟ್ಟದಲ್ಲಿ ಹೆಚ್ಚಿನ ಮಾಹಿತಿ ಹರಿವು ಇರುತ್ತದೆ . ಕಾನ್ಸ್‌ಟೇಬಲ್ ಗಳಿಂದ ಅಂತಹ ಮಾಹಿತಿಗಳನ್ನು ಪಡೆದು ಅಧಿಕಾರಿಗಳು ಕ್ರಮ ವಹಿಸಬೇಕು .ಸಂಬಂಧಿಸಿದ ಅಧಿಕಾರಿಗಳ ಮೂಲಕ ಸೂಕ್ತ ಪ್ರಾಧಿಕಾರಕ್ಕೆ ಮಾಹಿತಿ ರವಾನಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಮಾದಕ ವಸ್ತುಗಳ ಸಾಗಾಣಿಕೆ, ಬಳಕೆ ಬಗ್ಗೆ ನಿಗಾವಹಿಸಿ , ಯುವ ಸಮುದಾಯ ದಾರಿ ತಪ್ಪದಂತೆ ಎಚ್ಚರವಹಿಸಿ ಅಕ್ರಮಗಳನ್ನು ನಿಗ್ರಹಿಸಿ ಎಂದು ಸಚಿವರು ತಿಳಿಸಿದರು.
ಬಾಲ್ಯ ವಿವಾಹ ತಡೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಿ ಎಂದು ಸಚಿವರು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಮಿಕರಿಗೆ ಸೌಕರ್ಯ ಒದಗಿಸಲಾಗುತ್ತಿದೆಯೇ ಗಮನಿಸಿ ಜೊತೆಗೆ ತಂದೆ ತಾಯಿ ಬದಲಿಗೆ ಮಕ್ಕಳು ,ಬಂಧುಗಳು ಬಂದು ಕೆಲಸ ಮಾಡುವ ಪ್ರಕರಣಗಳು ಇದ್ದೂ ಜಿಲ್ಲೆಯಲ್ಲಿ ಈ ಬಗ್ಗೆ ಗಮನ ಹರಿಸಿ ಎಂದು ಸಚಿವರು ಸಲಹೆ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸ್ವರೂಪ, ಈ ವರೆಗಿನ ಪ್ರಗತಿ ಯೋಜನೆಗಳ ಅನುಷ್ಠಾನದ ಸ್ವರೂಪ ,ಜನ ಸ್ನೇಹಿ ಅನುಷ್ಠಾನದ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಎಂ.ಎಸ್ ಅರ್ಚನ, ಅಪರ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ ತಮ್ಮಯ್ಯ ,ಡಿ.ವೈ ಎಸ್ ಪಿ .ಮಿಥುನ್ ,ಉದಯ ಭಾಸ್ಕರ್ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆಧ್ಯತೆ ನೀಡಲು ಸಚಿವರ ಸೂಚನೆ
ಹಾಸನ ಜೂ 23:(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಎಲ್ಲಾ ಅಧಿಕಾರಿ ಸಿಬ್ಬಂದಿ ಶ್ರಮಿಸಬೇಕಿದೆ ಎಂದು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವ್ಯವಸ್ಥೆ, ಅಧಿಕಾರಿ ಸಿಬ್ಬಂದಿ ಬಗ್ಗೆ ತನಗೆ ಅಪಾರ ವಿಶ್ವಾಸ ಇದ್ದು ಅದನ್ನು ಉಳಿಸುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.
ಕಷ್ಟದ ಕಾರಣಗಳಿಂದ ಪೊಲೀಸ್ ಠಾಣೆಗಳಿಗೆ ಬರುವ ಸಾರ್ವಜನಿಕರ ಬಗ್ಗೆ ಸಹಾನುಭೂತಿಯಿಂದ ವರ್ತಿಸಿ. ತಾಳ್ಮೆಯಿಂದ ಅವರ ಸಮಸ್ಯೆ ಆಲಿಸಿ ನ್ಯಾಯಸಮ್ಮತ ಕ್ರಮಗಳನ್ನು ಸಕಾಲದಲ್ಲಿ ಕೈ ಗೊಳ್ಳಿ ಎಂದು ಸಚಿವರು ಸೂಚನೆ ನೀಡಿದರು.
ಪೊಲೀಸ್ ಇಲಾಖೆಯಲ್ಲಿ ತಳಮಟ್ಟದಲ್ಲಿ ಹೆಚ್ಚಿನ ಮಾಹಿತಿ ಹರಿವು ಇರುತ್ತದೆ . ಕಾನ್ಸ್‌ಟೇಬಲ್ ಗಳಿಂದ ಅಂತಹ ಮಾಹಿತಿಗಳನ್ನು ಪಡೆದು ಅಧಿಕಾರಿಗಳು ಕ್ರಮ ವಹಿಸಬೇಕು .ಸಂಬಂಧಿಸಿದ ಅಧಿಕಾರಿಗಳ ಮೂಲಕ ಸೂಕ್ತ ಪ್ರಾಧಿಕಾರಕ್ಕೆ ಮಾಹಿತಿ ರವಾನಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಮಾದಕ ವಸ್ತುಗಳ ಸಾಗಾಣಿಕೆ, ಬಳಕೆ ಬಗ್ಗೆ ನಿಗಾವಹಿಸಿ , ಯುವ ಸಮುದಾಯ ದಾರಿ ತಪ್ಪದಂತೆ ಎಚ್ಚರವಹಿಸಿ ಅಕ್ರಮಗಳನ್ನು ನಿಗ್ರಹಿಸಿ ಎಂದು ಸಚಿವರು ತಿಳಿಸಿದರು.
ಬಾಲ್ಯ ವಿವಾಹ ತಡೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಿ ಎಂದು ಸಚಿವರು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಮಿಕರಿಗೆ ಸೌಕರ್ಯ ಒದಗಿಸಲಾಗುತ್ತಿದೆಯೇ ಗಮನಿಸಿ ಜೊತೆಗೆ ತಂದೆ ತಾಯಿ ಬದಲಿಗೆ ಮಕ್ಕಳು ,ಬಂಧುಗಳು ಬಂದು ಕೆಲಸ ಮಾಡುವ ಪ್ರಕರಣಗಳು ಇದ್ದೂ ಜಿಲ್ಲೆಯಲ್ಲಿ ಈ ಬಗ್ಗೆ ಗಮನ ಹರಿಸಿ ಎಂದು ಸಚಿವರು ಸಲಹೆ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸ್ವರೂಪ, ಈ ವರೆಗಿನ ಪ್ರಗತಿ ಯೋಜನೆಗಳ ಅನುಷ್ಠಾನದ ಸ್ವರೂಪ ,ಜನ ಸ್ನೇಹಿ ಅನುಷ್ಠಾನದ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಎಂ.ಎಸ್ ಅರ್ಚನ, ಅಪರ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ ತಮ್ಮಯ್ಯ ,ಡಿ.ವೈ ಎಸ್ ಪಿ .ಮಿಥುನ್ ,ಉದಯ ಭಾಸ್ಕರ್,
ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆಧ್ಯತೆ ನೀಡಲು ಸಚಿವರ ಸೂಚನೆ
ಹಾಸನ ಜೂ 23:(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಎಲ್ಲಾ ಅಧಿಕಾರಿ ಸಿಬ್ಬಂದಿ ಶ್ರಮಿಸಬೇಕಿದೆ ಎಂದು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವ್ಯವಸ್ಥೆ, ಅಧಿಕಾರಿ ಸಿಬ್ಬಂದಿ ಬಗ್ಗೆ ತನಗೆ ಅಪಾರ ವಿಶ್ವಾಸ ಇದ್ದು ಅದನ್ನು ಉಳಿಸುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.
ಕಷ್ಟದ ಕಾರಣಗಳಿಂದ ಪೊಲೀಸ್ ಠಾಣೆಗಳಿಗೆ ಬರುವ ಸಾರ್ವಜನಿಕರ ಬಗ್ಗೆ ಸಹಾನುಭೂತಿಯಿಂದ ವರ್ತಿಸಿ. ತಾಳ್ಮೆಯಿಂದ ಅವರ ಸಮಸ್ಯೆ ಆಲಿಸಿ ನ್ಯಾಯಸಮ್ಮತ ಕ್ರಮಗಳನ್ನು ಸಕಾಲದಲ್ಲಿ ಕೈ ಗೊಳ್ಳಿ ಎಂದು ಸಚಿವರು ಸೂಚನೆ ನೀಡಿದರು.
ಪೊಲೀಸ್ ಇಲಾಖೆಯಲ್ಲಿ ತಳಮಟ್ಟದಲ್ಲಿ ಹೆಚ್ಚಿನ ಮಾಹಿತಿ ಹರಿವು ಇರುತ್ತದೆ . ಕಾನ್ಸ್‌ಟೇಬಲ್ ಗಳಿಂದ ಅಂತಹ ಮಾಹಿತಿಗಳನ್ನು ಪಡೆದು ಅಧಿಕಾರಿಗಳು ಕ್ರಮ ವಹಿಸಬೇಕು .ಸಂಬಂಧಿಸಿದ ಅಧಿಕಾರಿಗಳ ಮೂಲಕ ಸೂಕ್ತ ಪ್ರಾಧಿಕಾರಕ್ಕೆ ಮಾಹಿತಿ ರವಾನಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಮಾದಕ ವಸ್ತುಗಳ ಸಾಗಾಣಿಕೆ, ಬಳಕೆ ಬಗ್ಗೆ ನಿಗಾವಹಿಸಿ , ಯುವ ಸಮುದಾಯ ದಾರಿ ತಪ್ಪದಂತೆ ಎಚ್ಚರವಹಿಸಿ ಅಕ್ರಮಗಳನ್ನು ನಿಗ್ರಹಿಸಿ ಎಂದು ಸಚಿವರು ತಿಳಿಸಿದರು.
ಬಾಲ್ಯ ವಿವಾಹ ತಡೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಿ ಎಂದು ಸಚಿವರು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಮಿಕರಿಗೆ ಸೌಕರ್ಯ ಒದಗಿಸಲಾಗುತ್ತಿದೆಯೇ ಗಮನಿಸಿ ಜೊತೆಗೆ ತಂದೆ ತಾಯಿ ಬದಲಿಗೆ ಮಕ್ಕಳು ,ಬಂಧುಗಳು ಬಂದು ಕೆಲಸ ಮಾಡುವ ಪ್ರಕರಣಗಳು ಇದ್ದೂ ಜಿಲ್ಲೆಯಲ್ಲಿ ಈ ಬಗ್ಗೆ ಗಮನ ಹರಿಸಿ ಎಂದು ಸಚಿವರು ಸಲಹೆ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸ್ವರೂಪ, ಈ ವರೆಗಿನ ಪ್ರಗತಿ ಯೋಜನೆಗಳ ಅನುಷ್ಠಾನದ ಸ್ವರೂಪ ,ಜನ ಸ್ನೇಹಿ ಅನುಷ್ಠಾನದ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಎಂ.ಎಸ್ ಅರ್ಚನ, ಅಪರ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ ತಮ್ಮಯ್ಯ ,ಡಿ.ವೈ ಎಸ್ ಪಿ ಗಳಾದ ಮಿಥುನ್ , ಉದಯ ಭಾಸ್ಕರ್ , ರವಿ ಪ್ರಸಾದ್, ಮುರಳಿಧರ್, ಲೋಕೇಶ್, ವೀರಣ್ಣ
ಮತ್ತಿತರರು ಹಾಜರಿದ್ದರು.
Tags
ಹಾಸನ