ಸಕಲೇಶಪುರ: ನಗರದ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಬಳಿ ವಿದ್ಯಾರ್ಥಿ ನಿಲಯದ ಕುಂದು ಕೊರತೆಗಳನ್ನು ಆಲಿಸಿ ಹಾಗೂ ವಿದ್ಯಾರ್ಥಿಗಳಿಗೆ ಕಲಿಕೆಯ ಮಹತ್ವ ಮತ್ತು ಶುಚಿತ್ವದ ಬಗ್ಗೆ ಹಾಗೂ ವಿದ್ಯಾರ್ಥಿ ಜೀವನದ ಮೌಲ್ಯದ ಬಗ್ಗೆ ತಿಳಿಸಿ ಸಕಲೇಶಪುರದ ಶಾಸಕ ಸಿಮೆಂಟ್ ಮಂಜು
Tags
ಸಕಲೇಶಪುರ