ಹಾಸನ ಜಿಲ್ಲಾಧಿಕಾರಿ ವರ್ಗಾವಣೆ, ಮುಂದಿನ ಜಿಲ್ಲಾಧಿಕಾರಿ ಯಾರು?

ಹಾಸನ : ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. 
ಬೆಂಗಳೂರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾಗಿ ವರ್ಗಗೊಳಿಸಲಾಗಿದೆ.?

Post a Comment

Previous Post Next Post