ಸಕಲೇಶಪುರ: ತಾಲೂಕಿನ ಹೆಬ್ಬಸಾಲೆ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಡಿಜಿಟಲ್ ಗ್ರಂಥಾಲಯ ಮತ್ತು ಸಭಾಂಗಣ ಶಾಸಕ ಸಿಮೆಂಟ್ ಮಂಜು ಅವರು ಉದ್ಘಾಟನೆ ಮಾಡಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ಶೆಟ್ಟಿ, ಉಪಾಧ್ಯಕ್ಷೆ ಶಿವಕುಮಾರಿ ನವೀನ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಮಕೃಷ್ಣ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಆದಿತ್ಯ, ಸಹಾಯಕ ನಿರ್ದೇಶಕ ಹರೀಶ್, ಪಂಚಾಯಿತಿ ವಿಭಾಗಿಯ ಇಂಜಿನಿಯರ್ ಹರೀಶ್ ಇನ್ನಿತರರು ಉಪಸ್ಥಿತರಿದ್ದರು
Tags
ಸಕಲೇಶಪುರ