ಹಾಸನ: ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರು ನಗರದಲ್ಲಿ ತಮ್ಮ ಕಚೇರಿಯನ್ನು ಉದ್ಘಾಟಿಸಿದರು
ನಗರದ ಪ್ರವಾಸಿ ಮಂದಿರದಲ್ಲಿ ನೂತನ ಕಚೇರಿ ಉದ್ಘಾಟಿಸಿದ ಸಚಿವರು ನಂತರ ಸಾರ್ವಜನಿಕರ ಅಹವಾಲು ಸ್ವಿಕರಸಿದರು.
ಶಾಸಕ ಕೆ.ಎಂ.ಶಿವಲಿಂಗೇಗೌಡ, ಹೆಚ್.ಪಿ.ಸ್ವರೂಪ್, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಸೇರಿ ಹಲವು ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಹಾಜರಿದ್ದರು.
Tags
ಹಾಸನ