ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಆಶಿಶ್ ರೆಡ್ಡಿ

 




ಹಾಸನ : ಜಿಲ್ಲೆಯ ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಆಶಿಶ್ ರೆಡ್ಡಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶಕೊಟ್ಟ ಹಿನ್ನೆಲೆಯಲ್ಲಿ ಡಿಎಫ್ಓ ಆಗಿದ್ದ ಹರೀಶ್ ಅವರನ್ನು ಅಮಾನತು ಮಾಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಆಶಿಶ್ ರೆಡ್ಡಿ ಯನ್ನು ನೇಮಕ ಮಾಡಲಾಗಿದೆ.

Post a Comment

Previous Post Next Post