ಸಕಲೇಶಪುರ ತಾಲ್ಲೂಕಿನ ಶುಕ್ರವಾರಸಂತೆ ಸರ್ಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ .
0
ಸಕಲೇಶಪುರ ತಾಲೂಕಿನ ಶುಕ್ರವಾರಸಂತೆ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ಅರ್ಥಪೂರ್ಣ ವಿಶ್ವ ಯೋಗ ದಿನಾಚರಣೆ ಆಚರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು