ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ "ಶೀಲ" ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ."ಶೀಲ" ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ