ಹಾಸನ : ಹಾಡುಹಗಲೇ ರೌಡಿಶೀಟರ್‌ನ ಬರ್ಬರ ಹತ್ಯೆ ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು ಮಾಸ್ತಿಗೌಡ (30) ಕೊಲೆಯಾದ ರೌಡಿಶೀಟರ್ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ ಮುಂಭಾಗ ಘಟನೆ ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ಯುವಕರಿಂದ ಕೃತ್ಯ ಕೊಲೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಾಸ್ತಿಗೌಡ ಮಾಸ್ತಿಗೌಡ ಚನ್ನರಾಯಪಟ್ಟಣ ತಾಲ್ಲೂಕಿನ, ಹೊನ್ನಮಾರನಹಳ್ಳಿ ಗ್ರಾಮದವನು ಕಳೆದ ಒಂದು ವರ್ಷದ ಹಿಂದೆ ನಟೋರಿಯಸ್ ರೌಡಿಶೀಟರ್ ಚೇತನ್ ಮೇಲೆ ಫೈರಿಂಗ್ ಮಾಡಿದ್ದ ಮಾಸ್ತಿಗೌಡ ಬರ್ಬರ ಹತ್ಯೆಯಿಂದ ಬೆಚ್ಚಿಬಿದ್ದ ಚನ್ನರಾಯಪಟ್ಟಣ ಜನತೆ ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.