ಅಗ್ರಹಾರದ ಮೂಲಭೂತ ಸೌಕರ್ಯಗಳಿಂದ ಹಿಂದೂಳಿದ ಸಮಸ್ಯೆಗಳನ್ನು ಸಾರ್ವಜನಿಕರಿಂದ ಆಲಿಸಿದ ಶಾಸಕ ಮಂಜು

ಸಕಲೇಶಪುರ ಪಟ್ಟಣದ ಅಗ್ರಹಾರಕ್ಕೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜುರವರು. ಸ್ಥಳಕ್ಕೆ ಭೇಟಿ ನೀಡಿದ ಶಾಸಕರು  ಮಳೆಯಿಂದ ಹಾನಿಯಾಗಿರುವ ಮನೆಗಳನ್ನು  ವೀಕ್ಷಿಸಿದರು , ಹಾಗೂ ಸ್ಥಳೀಯರಿಂದ  ಮೂಲಭೂತ ಸೌಕರ್ಯಗಳಿಂದ ಹಿಂದೂಳಿದಿರುವ ಬಗ್ಗೆ ಸಾರ್ವಜನಿಕರಿಂದ    ಸಮಸ್ಯೆಗಳನ್ನು ಆಲಿಸಿದ ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿ  ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು

Post a Comment

Previous Post Next Post