ಹಾಸನ ಜಿಲ್ಲಾ ಪೊಲೀಸ್ ಹಾಗೂ ಅರೇಹಳ್ಳಿ ಪೊಲೀಸ್ ಠಾಣೆಯಿಂದ ದ್ವಿ- ಚಕ್ರ ವಾಹನ ಸಾವರರು ಕಾನೂನು ಉಲ್ಲಂಘನೆ ಮಾಡಿದರೆ ದಂಡ . ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಮನವಿ. ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿ.
ಅರೇಹಳ್ಳಿ ಪೊಲೀಸ್ ಠಾಣೆ ದ್ವಿ-ಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ್ದು,ಜುಲೈ 5 ರಿಂದ ಹೆಲ್ಮೆಟ್ ಧರಿಸದಿದ್ದಲ್ಲಿ ದಂಡ ವಿಧಿಸಲಾಗುವುದು.
ಮಧ್ಯಪಾನ ಮಾಡಿ ವಾಹನ ಚಲಾಯಿಸಬಾರದು” “ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ನಿಷೇದಿಸಿದೆ” ಹೆಲ್ಮೆಟ್ ಧರಿಸಿ, ಪ್ರಾಣ ಉಳಿಸಿ” * ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಾಲನೆ ಮಾಡಿದರೆ 500 ರೂ. ದಂಡ ವಿಧಿಸಲಾಗುವುದು. * ರಸ್ತೆ ಮೇಲೆ ವಾಹನ ನಿಲ್ಲಿಸಿದರೆ 1000 ರೂ. ದಂಡ ವಿಧಿಸಲಾಗುವುದು. * ದ್ವಿಚಕ್ರ ವಾಹನದಲ್ಲಿ ಮೂರು ಜನ ಸವಾರಿ ಮಾಡಿದರೆ 500 ರೂ.ದಂಡ ವಿಧಿಸಲಾಗವುದು* ವಾಹನ ಚಲಸುವಾಗ ಮೊಬೈಲ್ ಬಳಸಿದ್ದ 1000 ರೂ. ದಂಡ ವಿಧಿಸಲಾಗುವುದು.