ಕೆಲಸಕ್ಕಾಗಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಹೆಬ್ಬ ಸಾಲೆ ಬಳಿ ಪಲ್ಟಿ ಆಗಿದೆ

ಕೆಲಸಕ್ಕಾಗಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಹೆಬ್ಬ ಸಾಲೆ ಬಳಿ ಪಲ್ಟಿ ಆಗಿದೆ.

ಟಾಟಾ ಎಸ್ ವಾಹನದಲ್ಲಿ ಸುಮಾರು 15 ಕ್ಕೂ ಮಿಕ್ಕಿ ಜನರನ್ನು ಕರೆದೋಯ್ಯಲಾಗುತ್ತಿತ್ತು

ಹೆಬ್ಬಾಸಾಲೆ ಬಳಿ ಈ ವಾಹನ ಪಲ್ಟಿಯಾಗಿ 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ

ತಾಲ ಕುಡುಗರಹಳ್ಳಿಯಿಂದ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಹಲವಾರು ಮಂದಿಗೆ ಗಾಯ ಆಗಿದೆ ಎಂದು ತಿಳಿದು ಬಂದಿದೆ.

Post a Comment

Previous Post Next Post