ಸಕಲೇಶಪುರ: ಪಟ್ಟಣದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದ ಪುರಸಭಾ ಮುಖ್ಯಾಧಿಕಾರಿ ಡಾ.ಜಯಣ್ಣ ಕಾಂಗ್ರೆಸ್ ಸರ್ಕಾರದ ವರ್ಗಾವಣೆ ದಂಧೆಗೆ ಸಿಲುಕಿ ವರ್ಗಾವಣೆಗೊಂಡಿದ್ದಾರೆ. ಡಾಕ್ಟರ್ ಜಯಣ್ಣ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿರುವುದನ್ನು ಸಹಿಸದ ಕೆಲವು ಪಕ್ಷದ ಮುಖಂಡರು ಅವರನ್ನು ವರ್ಗಾವಣೆ ಮಾಡಿಸಿದ್ದರೆಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.
Tags
ಸಕಲೇಶಪುರ