ಹಾಸನ: ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ ಪಟೇಲ್ ಅವರ ಅಧ್ಯಕ್ಷತೆಯಲ್ಲಿ 2024-25 ನೇ ಸಾಲಿನ ಮೊದಲನೇ ತ್ರೆöÊಮಾಸಿಕ (ದಿಶಾ)ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಅ.7 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
Tags
ಹಾಸನ