ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನಲ್ಲಿ ಪ್ರಾಣಿಶಾಸ್ತ್ರ ಪಯೋಗಾಲಯಕ್ಕೆ ಚಾಲನೆ


 ಹಾಸನ:ನಗರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸರ್ಕಾರಿ ಗೃಹ ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ 2024-25ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಪಿ. ಸ್ವರೂಪ್ ಪ್ರಕಾಶ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಹೊಸದಾಗಿ ನಿರ್ಮಾಣವಾಗಿರುವ ಪ್ರಾಣಿಶಾಸ್ತ್ರ ಪ್ರಯೋಗಾಲಯಕ್ಕೆ ಚಾಲನೆ ನೀಡಿದರು

Post a Comment

Previous Post Next Post