ಚನ್ನರಾಯಪಟ್ಟಣ: ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ ಪಟೇಲ್ ರವರ ಹುಟ್ಟು ಹಬ್ಬದ ಅಂಗವಾಗಿ ಕಾಂಗ್ರೆಸ್ ಯುವ ಮುಖಂಡರಾದ ಯುವರಾಜ್ ನೇತೃತ್ವದಲ್ಲಿ ತಾಲೂಕಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಬ್ಯಾಗ್ ಗಳನ್ನು ವಿತರಣೆ ಮಾಡಲಾಯಿತು.
ಚನ್ನರಾಯಪಟ್ಟಣ ತಾಲೂಕಿನ ಯುವ ಕಾಂಗ್ರೆಸ್ ನಾಯಕರಾದ ಸಿ ಎಸ್ ಯುವರಾಜ್ ಮಾತನಾಡಿ ಹಾಸನ ಜಿಲ್ಲೆಯ ಜನಪ್ರಿಯ ಕಾಂಗ್ರೆಸ್ ನಾಯಕರು ಹಾಗೂ ಯುವ ಮುಖಂಡರು ಮತ್ತು ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ ಪಟೇಲ್ ಅವರ ಹುಟ್ಟು ಹಬ್ಬದ ಅಂಗವಾಗಿ ಆಡಂಬರದ ಕಾರ್ಯಕ್ರಮವನ್ನು ಆಯೋಜನೆ ಮಾಡಿ, ದುಂದು ವೆಚ್ಚ ಮಾಡದೆ ನಮ್ಮ ಚನ್ನರಾಯಪಟ್ಟಣ ತಾಲೂಕಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗನ್ನು ನೀಡುವ ಮೂಲಕ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಪ್ರೋತ್ಸಾಹ ಮಾಡುವುದಾಗಿ ತಿಳಿಸಿದರು. ಶ್ರೇಯಸ್ ರವರಿಗೆ ಆ ದೇವರು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ರಾಜಕೀಯ ಅಧಿಕಾರಗಳನ್ನು ನೀಡಿ ಬಡ ಜನರ ಸೇವೆ ಮಾಡುವ ಅವಕಾಶವನ್ನು ಕಲ್ಪಿಸಿ ಕೊಡಲಿ ಎಂದರು.

ಸಂಸದರಾದ ಶ್ರೇಯಸ್ ಪಟೇಲ್ ಅವರಿಗೆ ದೇವರು ಆಯಸ್ಸು ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಎಂದು ಶುಭ ಹಾರೈಸಿದರು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಸಿ ಎಸ್ ಯುವರಾಜ್, ಮಖಾನ್ ವಿನೋದ್,ಸತೀಶ್, ರುದ್ರೇಶ್, ಪುನೀತ್, ಕಿರಣ್, ಕಾರ್ತಿಕ್,ಆಕರ್ಷ, ದಿಲೀಪ್, ಜಯಂತ್, ರಜತ್, ನಿತಿನ್, ಸೇರಿದಂತೆ ಇತರರು ಹಾಜರಿದ್ದರು.
Tags
ಚನ್ನರಾಯಪಟ್ಟಣ