ಹಾಸನ ಜಿಲ್ಲೆ, ಹೊಳೆನರಸೀಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಭುವನೇಶ್ವರಿ ರಥ ಸ್ವಾಗತ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೇಳಿಕೆ
*2024 ರ ನಂತರ ವಾಸ್ತು, ದಿಕ್ಕು, ದಿಸೆ ಎಲ್ಲಾ ಬದಲಾಗಿದೆ
*ಅದರ ಶ್ರೇಯಸ್ಸು ಶ್ರೇಯಸ್‌ಪಟೇಲ್ ಅವರಿಗೆ ಸಲ್ಲುತ್ತದೆ
*ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಿಗಿದೆ
*ನಿಮ್ಮನ್ನೆಲ್ಲಾ ನೋಡಿದ ಮೇಲೆ ಹೊಳೆನರಸೀಪುರಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಅನ್ನಿಸಿತು
*ಇಲ್ಲಿತನಕ ಯಾವುದೇ ಕಾರ್ಯಕ್ರಮಕ್ಕೆ ನಡೆಯುತ್ತೆ ಅಂದರೆ ಯಾವುದೋ ಒಂದು ಮನೆಗೆ, ಒಂದು ತೋಟದಲ್ಲಿ ಲೈಟ್ ಇರೋದು
*ಇಡೀ ಹೊಳೆನರಸೀಪುರದಲ್ಲಿ ಲೈಟ್ ಇರುವುದನ್ನು ನೋಡಿರಲಿಲ್ಲ
ಈಗ ಹೊಳೆನರಸೀಪುರ ಶ್ರೇಯಸ್‌ಪಟೇಲ್ ಅವರ ತಾತನ ಕಾಲಕ್ಕೆ ಕೊಂಡ್ಯೊಯ್ದಿದೆ ಪುಟ್ಟಸ್ವಾಮಿಗೌಡರ ಈ ಸಂದರ್ಭದಲ್ಲಿ ನೆನೆಯುತ್ತೇನೆ ರಾಜಕಾರಣ ಬರುತ್ತೆ ಹೋಗುತ್ತೆ ನಾನು ಒಂದು ಪಕ್ಷದ ಪ್ರಮುಖ ಹುದ್ದೆಯಲ್ಲಿದ್ದೇನೆ, ಶ್ರೇಯಸ್‌ಪಟೇಲ್ ಬೇರೆ ಪಕ್ಷದಿಂದ ಸಂಸದರಾಗಿದ್ದಾರೆ. ಮಾನವೀಯತೆ ಅನ್ನೋದು ಬಹಳ ಮುಖ್ಯ, ಇದೇ ರೀತಿ ಮುಂದುವರಿದುಕೊಂಡು ಹೋಗಲಿ ಹೊಳೆನರಸೀಪುರವನ್ನು ಮಾದರಿಯನ್ನಾಗಿ ಮಾಡೋಣ ಎಲ್ಲಿಯತನಕ ಶ್ರೇಯಸ್‌ಪಟೇಲ್ ಅವರಿಗೆ ಅಧಿಕಾರ ಕೊಡ್ತಿರೋ ನಾನು ಯಾವುದೇ ಪಕ್ಷದಲ್ಲಿರಲಿ ಇದೇ ತರ ಪ್ರತಿ ವರ್ಷ ಬರ್ತಿನಿ
Tags
ಹೊಳೆನರಸೀಪುರ