ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಜಿಲ್ಲಾ ಪ್ರವಾಸ

ಹಾಸನ ಡಿ.12:ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಜಿಲ್ಲಾ ಪ್ರವಾಸ ಮಾಡಲಿದ್ದಾರೆ.

ಇಂದು ಸಂಜೆ 5 ಗಂಟೆಗೆ ಹಾಸನಕ್ಕೆ ಆಗಮಿಸಲಿದ್ದಾರೆ, ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ಯವ್ಯ ಹೂಡಲಿದ್ದಾರೆ.

ಡಿ.13 ರಂದು ಬೆಳಿಗ್ಗೆ 9.30 ಕ್ಕೆ ಸಕಲೇಶಪುರದ ಬ್ಯಾಕರವಳ್ಳಿ ಗುರುವೇಗೌಡರ ಕಲ್ಯಾಣ ಮಂಟಪದಲ್ಲಿ ಸಕಲೇಶಪುರ ತಾಲ್ಲೂಕು 4 ನೇ ಕನ್ನಡ ಸಾಹಿತ್ಯ ಸಮ್ಮೇಳನ-2024 ರಲ್ಲಿ ಭಾಗವಹಿಸಲಿದ್ದಾರೆ.

Post a Comment

Previous Post Next Post