ಹಾಸನ : ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ
ಎರಡೂವರೆ ವರ್ಷದ ಹೆಣ್ಣು ಚಿರತೆ ಸೆರೆ
ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಮಾವನೂರು ಗ್ರಾಮದಲ್ಲಿ ಘಟನೆ
ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಉಪಟಳ ನೀಡುತ್ತಿದ್ದ ಚಿರತೆ
ಗ್ರಾಮದೊಳಗೆ ಎಂಟ್ರಿ ಕೊಟ್ಟು ಕುರಿ, ಸಾಕು ನಾಯಿಗಳನ್ನು ಹೊತ್ತೊಯ್ದು ತಿಂದು ಹಾಕಿದ್ದ ಚಿರತೆ
ಹಗಲು ವೇಳೆ ರೈತರ ಜಮೀನಿನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ
ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದ ಗ್ರಾಮಸ್ಥರು
ಚಿರತೆ ಸೆರೆಗೆ ಬೋನು ಇಟ್ಟಿದ್ದ ಅರಣ್ಯ ಇಲಾಖೆ
ಬೋನಿನೊಳಗೆ ನಾಯಿ ಕಟ್ಟಿ ಚಿರತೆ ಸೆರೆಗೆ ಬೋನ್ ಇಟ್ಟಿದ್ದ ಅರಣ್ಯ ಇಲಾಖೆ
ನಾಯಿಯನ್ನು ತಿನ್ನಲು ಬಂದು ಬೋನಿಗೆ ಬಿದ್ದ ಚೊರತೆ
ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Tags
ಹೊಳೆನರಸೀಪುರ